Home Bibles ☰ Books ಅಂಕೆಗಳ ಪುಸ್ತಕ 10:17 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 10:17 · ಕನ್ನಡ ಬೈಬಲ್

ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.

Cross references

ಅಂಕೆಗಳ ಪುಸ್ತಕ 1:51

ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.

ಅಂಕೆಗಳ ಪುಸ್ತಕ 3:25

ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ

ಅಂಕೆಗಳ ಪುಸ್ತಕ 3:36

ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ

ಅಂಕೆಗಳ ಪುಸ್ತಕ 4:21

ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--

ಅಂಕೆಗಳ ಪುಸ್ತಕ 4:24

ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ--

ಅಂಕೆಗಳ ಪುಸ್ತಕ 7:6

ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.

ಹೆಬ್ರಿಯರಿಗೆ 9:11

ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ

ಹೆಬ್ರಿಯರಿಗೆ 12:28

ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.

2 ಪೇತ್ರ 1:14

ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.

Interlinear

Choose Theme