Home Bibles ☰ Books ಅಂಕೆಗಳ ಪುಸ್ತಕ 10:18 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 10:18 · ಕನ್ನಡ ಬೈಬಲ್

ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.

Cross references

ಅಂಕೆಗಳ ಪುಸ್ತಕ 1:5

ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್‌ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್‌,

ಅಂಕೆಗಳ ಪುಸ್ತಕ 2:10

ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ;

ಅಂಕೆಗಳ ಪುಸ್ತಕ 2:16

ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.

ಅಂಕೆಗಳ ಪುಸ್ತಕ 7:35

ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು.

ಅಂಕೆಗಳ ಪುಸ್ತಕ 26:5

ಇಸ್ರಾಯೇಲ್‌ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;

Interlinear

Choose Theme