Home Bibles ಅಂಕೆಗಳ ಪುಸ್ತಕ 10:36 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 10:36 · ಕನ್ನಡ ಬೈಬಲ್

ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.

Cross references

ಆದಿಕಾಂಡ 24:60

ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.

ದ್ವಿತೀಯೋಪದೇಶಕಾಂಡ 1:10

ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.

ಕೀರ್ತನೆಗಳು 90:13

ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.

ಕೀರ್ತನೆಗಳು 132:8

ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.

ಯೆಶಾಯ 63:17

ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.

Interlinear

Choose Theme