Home Bibles ☰ Books ಅಂಕೆಗಳ ಪುಸ್ತಕ 10:6 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 10:6 · ಕನ್ನಡ ಬೈಬಲ್

ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.

Cross references

ಅಂಕೆಗಳ ಪುಸ್ತಕ 2:10

ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ;

ಅಂಕೆಗಳ ಪುಸ್ತಕ 10:18

ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.

Interlinear

Choose Theme