ಅಂಕೆಗಳ ಪುಸ್ತಕ 11:27 · ಕನ್ನಡ ಬೈಬಲ್
ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು.
Cross references
ಲೂಕ 9:49
ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.