ಅಂಕೆಗಳ ಪುಸ್ತಕ 11:32 · ಕನ್ನಡ ಬೈಬಲ್
ಜನರು ಎದ್ದು ಆ ದಿನವೆಲ್ಲಾ ರಾತ್ರಿಯೆಲ್ಲಾ ಮರುದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಹತ್ತು ಹೋಮೆ ರಗಳನ್ನು ಕೂಡಿಸಿದನು; ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
Cross references
ನಿರ್ಗಮಕಾಂಡ 16:36
ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
ಯೆಹೆಜ್ಕೇಲ 45:11
ಬತ್ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.