ಅಂಕೆಗಳ ಪುಸ್ತಕ 11:34 · ಕನ್ನಡ ಬೈಬಲ್
ಆಶೆಪಟ್ಟ ವರನ್ನು ಅಲ್ಲಿ ಹೂಣಿಟ್ಟದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
Cross references
ಅಂಕೆಗಳ ಪುಸ್ತಕ 33:16
ಸೀನಾಯಿ ಅರಣ್ಯದಿಂದ ಹೊರಟು ಕಿಬ್ರೋತ್‌ಹತಾವದಲ್ಲಿ ಇಳಿದುಕೊಂಡರು.
ದ್ವಿತೀಯೋಪದೇಶಕಾಂಡ 9:22
ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
1 ಕೊರಿಂಥದವರಿಗೆ 10:6
ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.