ಅಂಕೆಗಳ ಪುಸ್ತಕ 11:35 · ಕನ್ನಡ ಬೈಬಲ್
ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
Cross references
ಅಂಕೆಗಳ ಪುಸ್ತಕ 12:16
ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
ಅಂಕೆಗಳ ಪುಸ್ತಕ 33:17
ಕಿಬ್ರೋತ್‌ಹತಾವದಿಂದ ಹೊರಟು ಹಚೇರೋತಿ ನಲ್ಲಿ ಇಳಿದುಕೊಂಡರು.
ದ್ವಿತೀಯೋಪದೇಶಕಾಂಡ 1:1
ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.