Home Bibles ☰ Books ಅಂಕೆಗಳ ಪುಸ್ತಕ 11:6 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 11:6 · ಕನ್ನಡ ಬೈಬಲ್

ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.

Cross references

ಅಂಕೆಗಳ ಪುಸ್ತಕ 21:5

ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.

2 ಸಮುವೇಲ 13:4

ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.

Interlinear

Choose Theme