Home Bibles ಅಂಕೆಗಳ ಪುಸ್ತಕ 12:4 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 12:4 · ಕನ್ನಡ ಬೈಬಲ್

ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.

Cross references

ಅಂಕೆಗಳ ಪುಸ್ತಕ 1:1

ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--

ಅಂಕೆಗಳ ಪುಸ್ತಕ 16:16

ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು

ಕೀರ್ತನೆಗಳು 76:9

ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.

Interlinear

Choose Theme