Home Bibles ☰ Books ಅಂಕೆಗಳ ಪುಸ್ತಕ 12:9 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 12:9 · ಕನ್ನಡ ಬೈಬಲ್

ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.

Cross references

ಆದಿಕಾಂಡ 17:22

ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.

ಅಂಕೆಗಳ ಪುಸ್ತಕ 11:1

ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.

ಅಂಕೆಗಳ ಪುಸ್ತಕ 11:10

ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.

ಹೊಶೇಯ 5:15

ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.

Interlinear

Choose Theme