Home Bibles ಅಂಕೆಗಳ ಪುಸ್ತಕ 13:11 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 13:11 · ಕನ್ನಡ ಬೈಬಲ್

ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗನಾದ ಗದ್ದೀ,

Cross references

ಆದಿಕಾಂಡ 48:20

ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್‌ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್‌ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.

ಯೆಹೋಶುವ 19:30

ಅದಕ್ಕೆ ಉಮ್ಮಾ, ಅಫೇಕ್‌ ರೆಹೋಬ್‌ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ.

Interlinear

Choose Theme