Home Bibles ಅಂಕೆಗಳ ಪುಸ್ತಕ 13:18 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 13:18 · ಕನ್ನಡ ಬೈಬಲ್

ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ

Cross references

ನಿರ್ಗಮಕಾಂಡ 3:8

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.

ಯೆಹೆಜ್ಕೇಲ 34:14

ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.

Interlinear

Choose Theme