Home Bibles ☰ Books ಅಂಕೆಗಳ ಪುಸ್ತಕ 13:23 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 13:23 · ಕನ್ನಡ ಬೈಬಲ್

ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.

Cross references

ಅಂಕೆಗಳ ಪುಸ್ತಕ 13:24

ಇಸ್ರಾಯೇಲ್‌ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್‌ ಹಳ್ಳವೆಂದು ಹೆಸರಿಟ್ಟರು.

ಅಂಕೆಗಳ ಪುಸ್ತಕ 32:9

ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್‌ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.

ದ್ವಿತೀಯೋಪದೇಶಕಾಂಡ 1:24

ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ

ದ್ವಿತೀಯೋಪದೇಶಕಾಂಡ 8:8

ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.

ನ್ಯಾಯಾಧಿಪತಿಗಳು 16:4

ಇದರ ತರುವಾಯ ಆದದ್ದೇನಂದರೆ, ಸೋರೇಕ್‌ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.

Interlinear

Choose Theme