Home Bibles ☰ Books ಅಂಕೆಗಳ ಪುಸ್ತಕ 13:24 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 13:24 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್‌ ಹಳ್ಳವೆಂದು ಹೆಸರಿಟ್ಟರು.

Cross references

ಅಂಕೆಗಳ ಪುಸ್ತಕ 13:23

ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.

Interlinear

Choose Theme