Home Bibles ☰ Books ಅಂಕೆಗಳ ಪುಸ್ತಕ 13:25 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 13:25 · ಕನ್ನಡ ಬೈಬಲ್

ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.

Cross references

ನಿರ್ಗಮಕಾಂಡ 24:18

ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.

ನಿರ್ಗಮಕಾಂಡ 34:28

ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.

ಅಂಕೆಗಳ ಪುಸ್ತಕ 14:33

ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.

ಅಂಕೆಗಳ ಪುಸ್ತಕ 14:34

ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.

Interlinear

Choose Theme