Home Bibles ಅಂಕೆಗಳ ಪುಸ್ತಕ 13:31 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 13:31 · ಕನ್ನಡ ಬೈಬಲ್

ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.

Cross references

ಅಂಕೆಗಳ ಪುಸ್ತಕ 32:7

ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್‌ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?

ಅಂಕೆಗಳ ಪುಸ್ತಕ 32:9

ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್‌ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.

ದ್ವಿತೀಯೋಪದೇಶಕಾಂಡ 1:28

ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.

ದ್ವಿತೀಯೋಪದೇಶಕಾಂಡ 9:1

ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ

ಯೆಹೋಶುವ 14:8

ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.

ಹೆಬ್ರಿಯರಿಗೆ 3:19

ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.

Interlinear

Choose Theme