Home Bibles ಅಂಕೆಗಳ ಪುಸ್ತಕ 13:4 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 13:4 · ಕನ್ನಡ ಬೈಬಲ್

ಅವರ ಹೆಸರುಗಳು ಯಾವವಂದರೆ: ರೂಬೇನ್‌ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,

Cross references

ಆದಿಕಾಂಡ 35:22

ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.

ಆದಿಕಾಂಡ 35:23

ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.

ಅಂಕೆಗಳ ಪುಸ್ತಕ 14:36

ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ

ಅಂಕೆಗಳ ಪುಸ್ತಕ 34:19

ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ

1 ದಿನವೃತ್ತಾಂತ 2:1

ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,

ಯೆಹೆಜ್ಕೇಲ 48:1

ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್‌ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್‌ನ ಒಂದು ಭಾಗವಾಗಿದೆ.

ಪ್ರಕಟನೆ 7:5

ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

Interlinear

Choose Theme