Home Bibles ಅಂಕೆಗಳ ಪುಸ್ತಕ 13:6 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 13:6 · ಕನ್ನಡ ಬೈಬಲ್

ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು,

Cross references

ಅಂಕೆಗಳ ಪುಸ್ತಕ 13:30

ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.

ಅಂಕೆಗಳ ಪುಸ್ತಕ 14:6

ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು

ಅಂಕೆಗಳ ಪುಸ್ತಕ 14:24

ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.

ಅಂಕೆಗಳ ಪುಸ್ತಕ 14:30

ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.

ಅಂಕೆಗಳ ಪುಸ್ತಕ 14:38

ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.

ಅಂಕೆಗಳ ಪುಸ್ತಕ 26:65

ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.

ಅಂಕೆಗಳ ಪುಸ್ತಕ 27:15

ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.

ಅಂಕೆಗಳ ಪುಸ್ತಕ 34:19

ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ

ದ್ವಿತೀಯೋಪದೇಶಕಾಂಡ 31:7

ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.

ಯೆಹೋಶುವ 14:6

ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್‌ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;

ಯೆಹೋಶುವ 15:13

ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.

ನ್ಯಾಯಾಧಿಪತಿಗಳು 1:12

ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು.

1 ದಿನವೃತ್ತಾಂತ 4:15

ಯೆಫುನ್ನೆಯ ಮಗನಾದ ಕಾಲೇಬನ ಕುಮಾರರು--ಈರುವು, ಏಲನು, ನಾಮನು, ಏಲನ ವರು, ಕೆನಜನು.

ಲೂಕ 1:10

ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.

Interlinear

Choose Theme