Home Bibles ಅಂಕೆಗಳ ಪುಸ್ತಕ 14:17 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 14:17 · ಕನ್ನಡ ಬೈಬಲ್

ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.

Cross references

ಮೀಕ 3:8

ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.

ಮತ್ತಾಯ 9:6

ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.

ಮತ್ತಾಯ 9:8

ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.

Interlinear

Choose Theme