ಅಂಕೆಗಳ ಪುಸ್ತಕ 14:25 · ಕನ್ನಡ ಬೈಬಲ್
(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
Cross references
ಅಂಕೆಗಳ ಪುಸ್ತಕ 13:29
ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
ಅಂಕೆಗಳ ಪುಸ್ತಕ 14:4
ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
ದ್ವಿತೀಯೋಪದೇಶಕಾಂಡ 1:40
ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.
ನ್ಯಾಯಾಧಿಪತಿಗಳು 11:16
ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು
ಕೀರ್ತನೆಗಳು 81:11
ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
ಸಾಮೇತಿಗಳು 1:31
ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.