Home Bibles ☰ Books ಅಂಕೆಗಳ ಪುಸ್ತಕ 14:32 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 14:32 · ಕನ್ನಡ ಬೈಬಲ್

ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.

Cross references

ಅಂಕೆಗಳ ಪುಸ್ತಕ 14:29

ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.

ಅಂಕೆಗಳ ಪುಸ್ತಕ 26:65

ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.

ಕೀರ್ತನೆಗಳು 106:26

ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ

1 ಕೊರಿಂಥದವರಿಗೆ 10:5

ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.

ಹೆಬ್ರಿಯರಿಗೆ 3:17

ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!

Interlinear

Choose Theme