ಅಂಕೆಗಳ ಪುಸ್ತಕ 14:36 · ಕನ್ನಡ ಬೈಬಲ್
ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
Cross references
ಅಂಕೆಗಳ ಪುಸ್ತಕ 13:4
ಅವರ ಹೆಸರುಗಳು ಯಾವವಂದರೆ: ರೂಬೇನ್ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,
ಅಂಕೆಗಳ ಪುಸ್ತಕ 13:31
ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
ಅಂಕೆಗಳ ಪುಸ್ತಕ 20:3
ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.