Home Bibles ☰ Books ಅಂಕೆಗಳ ಪುಸ್ತಕ 15:11 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 15:11 · ಕನ್ನಡ ಬೈಬಲ್

ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು.

Cross references

ನಿರ್ಗಮಕಾಂಡ 12:3

ಇಸ್ರಾಯೇಲ್‌ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.

ಅಂಕೆಗಳ ಪುಸ್ತಕ 29:6

ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.

Interlinear

Choose Theme