Home Bibles ☰ Books ಅಂಕೆಗಳ ಪುಸ್ತಕ 15:14 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 15:14 · ಕನ್ನಡ ಬೈಬಲ್

ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ.

Cross references

ಲೇವ್ಯಕಾಂಡ 22:18

ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್‌ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್‌ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ

ಲೇವ್ಯಕಾಂಡ 22:25

ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.

1 ಅರಸುಗಳು 8:42

ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.

Interlinear

Choose Theme