Home Bibles ☰ Books ಅಂಕೆಗಳ ಪುಸ್ತಕ 15:17 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 15:17 · ಕನ್ನಡ ಬೈಬಲ್

ಕರ್ತನು ಮೋಶೆಗೆ ಹೇಳಿದ್ದೇನಂದರೆ--

Cross references

ಲೇವ್ಯಕಾಂಡ 23:17

ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.

ರೋಮಾಪುರದವರಿಗೆ 11:16

ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.

Interlinear

Choose Theme