Home Bibles ಅಂಕೆಗಳ ಪುಸ್ತಕ 15:28 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 15:28 · ಕನ್ನಡ ಬೈಬಲ್

ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.

Cross references

ಲೇವ್ಯಕಾಂಡ 4:20

ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 4:35

ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

Interlinear

Choose Theme