Home Bibles ಅಂಕೆಗಳ ಪುಸ್ತಕ 15:34 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 15:34 · ಕನ್ನಡ ಬೈಬಲ್

ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.

Cross references

ನಿರ್ಗಮಕಾಂಡ 18:14

ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.

ನಿರ್ಗಮಕಾಂಡ 18:15

ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.

ಲೇವ್ಯಕಾಂಡ 24:12

ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.

ಅಂಕೆಗಳ ಪುಸ್ತಕ 9:8

ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.

Interlinear

Choose Theme