Home Bibles ☰ Books ಅಂಕೆಗಳ ಪುಸ್ತಕ 15:38 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 15:38 · ಕನ್ನಡ ಬೈಬಲ್

ನೀನು ಇಸ್ರಾಯೇಲ್‌ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.

Cross references

ದ್ವಿತೀಯೋಪದೇಶಕಾಂಡ 22:12

ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.

ಮತ್ತಾಯ 9:20

ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.

ಮತ್ತಾಯ 23:5

ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ

ಲೂಕ 8:44

ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.

Interlinear

Choose Theme