Home Bibles ☰ Books ಅಂಕೆಗಳ ಪುಸ್ತಕ 16:20 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 16:20 · ಕನ್ನಡ ಬೈಬಲ್

ಕರ್ತನು ಮೋಶೆ ಆರೋನನ ಸಂಗಡ ಮಾತ ನಾಡಿ--

Cross references

ಯೆಹೆಜ್ಕೇಲ 20:13

ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್‌ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.

Interlinear

Choose Theme