ಅಂಕೆಗಳ ಪುಸ್ತಕ 16:31 · ಕನ್ನಡ ಬೈಬಲ್
ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ
Cross references
ಅಂಕೆಗಳ ಪುಸ್ತಕ 26:10
ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
ಅಂಕೆಗಳ ಪುಸ್ತಕ 27:3
ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
ದ್ವಿತೀಯೋಪದೇಶಕಾಂಡ 11:6
ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.
ಕೀರ್ತನೆಗಳು 106:17
ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು.