Home Bibles ☰ Books ಅಂಕೆಗಳ ಪುಸ್ತಕ 16:39 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 16:39 · ಕನ್ನಡ ಬೈಬಲ್

ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು.

Cross references

1 ದಿನವೃತ್ತಾಂತ 24:2

ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.

2 ದಿನವೃತ್ತಾಂತ 26:18

ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.

ಎಜ್ರಾ 2:62

ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.

Interlinear

Choose Theme