Home Bibles ಅಂಕೆಗಳ ಪುಸ್ತಕ 16:50 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 16:50 · ಕನ್ನಡ ಬೈಬಲ್

ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.

Cross references

ಅಂಕೆಗಳ ಪುಸ್ತಕ 16:43

ಮೋಶೆ ಆರೋನರೂ ಸಭೆಯ ಗುಡಾರದ ಮುಂದೆ ಬಂದರು.

1 ದಿನವೃತ್ತಾಂತ 21:26

ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.

Interlinear

Choose Theme