Home Bibles ಅಂಕೆಗಳ ಪುಸ್ತಕ 17:4 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 17:4 · ಕನ್ನಡ ಬೈಬಲ್

ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.

Cross references

ನಿರ್ಗಮಕಾಂಡ 25:16

ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.

ನಿರ್ಗಮಕಾಂಡ 29:42

ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.

ನಿರ್ಗಮಕಾಂಡ 30:6

ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.

ನಿರ್ಗಮಕಾಂಡ 30:36

ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.

ಅಂಕೆಗಳ ಪುಸ್ತಕ 17:7

ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.

Interlinear

Choose Theme