Home Bibles ☰ Books ಅಂಕೆಗಳ ಪುಸ್ತಕ 17:6 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 17:6 · ಕನ್ನಡ ಬೈಬಲ್

ಹಾಗೆಯೇ ಮೋಶೆಯು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.

Cross references

ಅಂಕೆಗಳ ಪುಸ್ತಕ 14:2

ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.

ಅಂಕೆಗಳ ಪುಸ್ತಕ 14:9

ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.

ಯೆಹೆಜ್ಕೇಲ 37:20

ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು.

Interlinear

Choose Theme