Home Bibles ☰ Books ಅಂಕೆಗಳ ಪುಸ್ತಕ 18:27 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 18:27 · ಕನ್ನಡ ಬೈಬಲ್

ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.

Cross references

ಲೇವ್ಯಕಾಂಡ 6:19

ಕರ್ತನು ಮೋಶೆಯೊಡನೆ ಮಾತನಾಡಿ--

ಅಂಕೆಗಳ ಪುಸ್ತಕ 15:20

ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.

ಅಂಕೆಗಳ ಪುಸ್ತಕ 18:30

ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು.

ದ್ವಿತೀಯೋಪದೇಶಕಾಂಡ 15:14

ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು.

2 ಅರಸುಗಳು 6:27

ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.

ಹೊಶೇಯ 9:1

ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.

Interlinear

Choose Theme