Home Bibles ☰ Books ಅಂಕೆಗಳ ಪುಸ್ತಕ 18:28 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 18:28 · ಕನ್ನಡ ಬೈಬಲ್

ಈ ಪ್ರಕಾರ ನೀವು ಸಹ ಇಸ್ರಾಯೇಲ್‌ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.

Cross references

ಆದಿಕಾಂಡ 14:18

ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.

ಅಂಕೆಗಳ ಪುಸ್ತಕ 31:29

ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.

ಹೆಬ್ರಿಯರಿಗೆ 6:20

ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.

Interlinear

Choose Theme