Home Bibles ☰ Books ಅಂಕೆಗಳ ಪುಸ್ತಕ 18:29 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 18:29 · ಕನ್ನಡ ಬೈಬಲ್

ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.

Cross references

ಆದಿಕಾಂಡ 45:18

ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.

ನಿರ್ಗಮಕಾಂಡ 29:28

ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್‌ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.

Interlinear

Choose Theme