Home Bibles ಅಂಕೆಗಳ ಪುಸ್ತಕ 19:15 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 19:15 · ಕನ್ನಡ ಬೈಬಲ್

ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು.

Cross references

ಲೇವ್ಯಕಾಂಡ 11:32

ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.

ಲೇವ್ಯಕಾಂಡ 11:33

ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.

ಲೇವ್ಯಕಾಂಡ 14:36

ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.

ಅಂಕೆಗಳ ಪುಸ್ತಕ 31:20

ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.

Interlinear

Choose Theme