Home Bibles ☰ Books ಅಂಕೆಗಳ ಪುಸ್ತಕ 2:1 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 2:1 · ಕನ್ನಡ ಬೈಬಲ್

ಕರ್ತನು ಮಾತನಾಡಿ ಮೋಶೆಗೂ ಆರೋನನಿಗೂ ಹೇಳಿದ್ದೇನಂದರೆ--

Cross references

ಅಂಕೆಗಳ ಪುಸ್ತಕ 2:17

ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.

ಅಂಕೆಗಳ ಪುಸ್ತಕ 7:2

ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.

Interlinear

Choose Theme