Home Bibles ಅಂಕೆಗಳ ಪುಸ್ತಕ 2:12 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 2:12 · ಕನ್ನಡ ಬೈಬಲ್

ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;

Cross references

ಅಂಕೆಗಳ ಪುಸ್ತಕ 1:6

ಸಿಮೆಯೋನ್‌ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್‌,

ಅಂಕೆಗಳ ಪುಸ್ತಕ 7:36

ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು.

ಅಂಕೆಗಳ ಪುಸ್ತಕ 7:41

ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು.

ಅಂಕೆಗಳ ಪುಸ್ತಕ 10:19

ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು.

Interlinear

Choose Theme