ಅಂಕೆಗಳ ಪುಸ್ತಕ 2:14 · ಕನ್ನಡ ಬೈಬಲ್
ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;
Cross references
ಅಂಕೆಗಳ ಪುಸ್ತಕ 1:14
ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್.
ಅಂಕೆಗಳ ಪುಸ್ತಕ 7:42
ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.
ಅಂಕೆಗಳ ಪುಸ್ತಕ 7:47
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು.
ಅಂಕೆಗಳ ಪುಸ್ತಕ 10:20
ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು.