Home Bibles ಅಂಕೆಗಳ ಪುಸ್ತಕ 2:20 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 2:20 · ಕನ್ನಡ ಬೈಬಲ್

ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.

Cross references

ಅಂಕೆಗಳ ಪುಸ್ತಕ 1:10

ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್‌ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್‌,

ಅಂಕೆಗಳ ಪುಸ್ತಕ 7:54

ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್‌ ಅರ್ಪಿಸಿದನು.

ಅಂಕೆಗಳ ಪುಸ್ತಕ 7:59

ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು.

ಅಂಕೆಗಳ ಪುಸ್ತಕ 10:23

ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು.

Interlinear

Choose Theme