ಅಂಕೆಗಳ ಪುಸ್ತಕ 2:21 · ಕನ್ನಡ ಬೈಬಲ್
ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು.
Cross references
ಅಂಕೆಗಳ ಪುಸ್ತಕ 1:35
ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.
ಅಂಕೆಗಳ ಪುಸ್ತಕ 26:34
ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.