ಅಂಕೆಗಳ ಪುಸ್ತಕ 2:22 · ಕನ್ನಡ ಬೈಬಲ್
ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ.
Cross references
ಅಂಕೆಗಳ ಪುಸ್ತಕ 1:11
ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್,
ಅಂಕೆಗಳ ಪುಸ್ತಕ 7:60
ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು.
ಅಂಕೆಗಳ ಪುಸ್ತಕ 7:65
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು.
ಅಂಕೆಗಳ ಪುಸ್ತಕ 10:24
ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು.
ಕೀರ್ತನೆಗಳು 68:27
ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.