ಅಂಕೆಗಳ ಪುಸ್ತಕ 2:23 · ಕನ್ನಡ ಬೈಬಲ್
ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು.
Cross references
ಅಂಕೆಗಳ ಪುಸ್ತಕ 1:37
ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
ಅಂಕೆಗಳ ಪುಸ್ತಕ 26:41
ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.