Home Bibles ಅಂಕೆಗಳ ಪುಸ್ತಕ 2:25 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 2:25 · ಕನ್ನಡ ಬೈಬಲ್

ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.

Cross references

ಅಂಕೆಗಳ ಪುಸ್ತಕ 1:12

ದಾನ್‌ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್‌,

ಅಂಕೆಗಳ ಪುಸ್ತಕ 7:66

ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.

ಅಂಕೆಗಳ ಪುಸ್ತಕ 7:71

ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.

ಅಂಕೆಗಳ ಪುಸ್ತಕ 10:25

ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.

Interlinear

Choose Theme