Home Bibles ಅಂಕೆಗಳ ಪುಸ್ತಕ 2:27 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 2:27 · ಕನ್ನಡ ಬೈಬಲ್

ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;

Cross references

ಅಂಕೆಗಳ ಪುಸ್ತಕ 1:13

ಆಶೇರ್‌ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್‌,

ಅಂಕೆಗಳ ಪುಸ್ತಕ 7:72

ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.

ಅಂಕೆಗಳ ಪುಸ್ತಕ 7:77

ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು.

Interlinear

Choose Theme