ಅಂಕೆಗಳ ಪುಸ್ತಕ 2:28 · ಕನ್ನಡ ಬೈಬಲ್
ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು.
Cross references
ಅಂಕೆಗಳ ಪುಸ್ತಕ 1:41
ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.
ಅಂಕೆಗಳ ಪುಸ್ತಕ 26:47
ಲೆಕ್ಕಾನುಸಾರವಾದ ಆಶೇರನ ಕುಮಾರರ ಕುಟುಂಬಗಳು ಇವೇ; ಅವರು ಐವತ್ತು ಮೂರುಸಾವಿರದ ನಾನೂರು ಮಂದಿ.