ಅಂಕೆಗಳ ಪುಸ್ತಕ 2:29 · ಕನ್ನಡ ಬೈಬಲ್
ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.
Cross references
ಅಂಕೆಗಳ ಪುಸ್ತಕ 1:15
ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,
ಅಂಕೆಗಳ ಪುಸ್ತಕ 1:42
ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
ಅಂಕೆಗಳ ಪುಸ್ತಕ 7:78
ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು.
ಅಂಕೆಗಳ ಪುಸ್ತಕ 7:83
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.
ಅಂಕೆಗಳ ಪುಸ್ತಕ 10:27
ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.
ಅಂಕೆಗಳ ಪುಸ್ತಕ 26:48
ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ;